ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಆರ್ಥಿಕ ನೆರವು

  • Zee Media Bureau
  • Aug 8, 2024, 06:14 PM IST

ಪೂರ್ಣ ಹಾನಿಗೊಂಡ ಮನೆಗಳಿಗೆ 1.20 ಲಕ್ಷ ರೂ. ಭಾಗಶಃ ಹಾನಿಯಾದ ಮನೆಗಳಿಗೆ 50 ಸಾವಿರ ರೂ.ಕಂದಾಯ ಇಲಾಖೆಯಿಂದ  ಜಿಲ್ಲಾಡಳಿತಗಳಿಗೆ ನಿರ್ದೇಶನ. 

Trending News