ಭಾರೀ ಮಳೆ ಹಿನ್ನೆಲೆಯಲ್ಲಿ ಗೋಕಾಕ್ ನಗರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ

  • Zee Media Bureau
  • Sep 12, 2022, 10:05 PM IST

ಪಶ್ಚಿಮ ಘಟ್ಟಗಳ ‌ಪ್ರದೇಶದಲ್ಲಿ ಮತ್ತೆ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿಯ ಗೋಕಾಕ್ ನಗರದಲ್ಲಿ ಮತ್ತೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಡಕಲ್ ಜಲಾಶಯದಿಂದ 26 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಮಟನ್ ಮಾರ್ಕೆಟ್ ಸೇರಿದಂತೆ ಬಡಾವಣೆಗಳು ಜಲಾವೃತವಾಗಿವೆ.

Trending News