ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

  • Zee Media Bureau
  • May 19, 2023, 07:01 PM IST

ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ.. ಜನತೆಯ ಆಶೋತ್ತರ ಈಡೇರಿಸುವಂತಾಗಲಿ ಎಂದು ಟ್ವೀಟ್‌ ಮಾಡಿದ್ದಾರೆ.. 

Trending News