ಮಾಜಿ ಸಿಎಂ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಚೇತರಿಕೆ

  • Zee Media Bureau
  • Sep 28, 2022, 09:50 AM IST

ಕಳೆದ ಮೂರು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ತೀವ್ರ ಜ್ವರದಿನ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಇನ್ನೆರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. 

Trending News