ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ..! 

  • Zee Media Bureau
  • Aug 31, 2022, 09:16 PM IST

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೋಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಯುವರು ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

Trending News