ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ- ಮಾಜಿ ಸಚಿವ ರಮೇಶ್ ಜಾರಕಿಹೊಳಿ

  • Zee Media Bureau
  • Jan 19, 2023, 03:09 PM IST

ನಾನು ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಬಿಜೆಪಿಯಲ್ಲೇ ಉಳಿಯುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮಂತ್ರಿ ಸ್ಥಾನದ ಬಗ್ಗೆ ತಲೆ ಕೆಡಸಿಕೊಂಡಿಲ್ಲ. ಎಲೆಕ್ಷನ್‌ ಕೆಲಸದಲ್ಲಿದ್ದೀನಿ. ಮಂತ್ರಿ ಮಾಡ್ತಾರೋ ಇಲ್ವೋ ಸಿಎಂಗೆ, ವರಿಷ್ಠರಿಗೆ ಬಿಟ್ಟ ವಿಷಯ ಎಂದಿದ್ದಾರೆ. 

Trending News