ವಿಧಾನ ಪರಿಷತ್‌ ಚುನಾವಣೆಯಲ್ಲಿ ಪ್ರಕಾಶ್‌ ಹುಕ್ಕೇರಿ ಗೆದ್ದೇ ಗೆಲ್ಲುತ್ತಾರೆ ಎಂದು ಮಾಜಿ ಸಚಿವ ವಿನಯ್‌ ಕುಲಕರ್ಣಿ ಹೇಳಿದ್ದಾರೆ.