ರಾಜ್ಯಾಧ್ಯಕ್ಷ ಹುದ್ದೆಗೆ ರೇಸ್ ಅಂತ ಕಾಂಪಿಟೇಶನ್ ಇಟ್ಟಿಲ್ಲ. ಹಾಗಾಗಿ, ರೇಸ್ ಪ್ರಶ್ನೆ ಇಲ್ಲ. ಕಾಂಪಿಟೇಶನ್ ಇದ್ದಾಗ ರೇಸ್ನಲ್ಲಿ ಇರಬೇಕಾಗುತ್ತೆ. ಹಾಗಾಂತ, ನಾನು ರೇಸ್ನಲ್ಲಿ ಇದ್ದೇನೆ ಎಂದು ಭಾವಿಸಬೇಡಿ. ನಾನು ರೇಸ್ನಲ್ಲಿ ಇಲ್ಲ ಎಂದು ಚಿಕ್ಕಮಗಳೂರು ಮಾಜಿ ಶಾಸಕ ಸಿ.ಟಿ.ರವಿ ರಾಜ್ಯಾಧ್ಯಕ್ಷ ಸ್ಥಾನದ ರೇಸ್ ಬಗ್ಗೆ ಸ್ಪಷ್ಟಪಡಿಸಿದ್ದಾರೆ.