ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ

  • Zee Media Bureau
  • Jan 13, 2023, 05:10 PM IST

ಮಾಜಿ ಕೇಂದ್ರ ಸಚಿವ ಶರದ್ ಯಾದವ್‌ ನಿಧನ
ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶರದ್ ಯಾದವ್‌, ನಿನ್ನೆ ತಡರಾತ್ರಿ ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Trending News