ಚಿತ್ರದುರ್ಗ : ಅಪಘಾತದಲ್ಲಿ ಮೃತಪಟ್ಟ ಒಂದೇ ಕುಟುಂಬದ ನಾಲ್ವರು

  • Zee Media Bureau
  • Aug 13, 2023, 10:09 PM IST

ಬೆಳ್ಳಂ ಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಲಾರಿಗೆ ಹಿಂಬದಿಯಿಂದ ಟಾಟಾ ನೆಕ್ಸಾನ್ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೆ ಸಾವನ್ನಪ್ಪಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರದಲ್ಲಿ ಭೀಕರ ಅಪಘಾತ ನಡೆದಿದೆ.

Trending News