ಹುಬ್ಬಳ್ಳಿ ಈದ್ಗಾದಲ್ಲಿ ಮೊದಲ ಬಾರಿಗೆ ಗಣೇಶ ಪ್ರತಿಷ್ಠಾಪನೆ

30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂಲಕ ಹಿಂದೂ ಸಂಘಟನೆಗಳು ಜಾಣ ನಡೆ ಅನುಸರಿಸಿವೆ. 

  • Zee Media Bureau
  • Aug 31, 2022, 02:22 PM IST

ಹುಬ್ಬಳ್ಳಿ ಈದ್ಗಾದಲ್ಲಿ ಮೊದಲ ಬಾರಿಗೆ ಗಣೇಶ ಪ್ರತಿಷ್ಠಾಪನೆ ಮಾಡಲಾಗಿದೆ.. ಮಧ್ಯಾಹ್ನ 12ಗಂಟೆಗೆ ಸಮಯ ನಿಗದಿಯಾಗಿತ್ತು. 12 ಬದಲು 7:30ಕ್ಕೆ ಗಣೇಶನ ಪ್ರತಿಷ್ಠಾಪನೆ ಮಾಡಲಾಗಿದೆ. ಈ ಮೂಲಕ ಹಿಂದೂ ಸಂಘಟನೆಗಳು ಜಾಣ ನಡೆ ಅನುಸರಿಸಿವೆ. 

Trending News