ಹಳೆಯ ಗ್ಯಾಸ್ ಪೈಪ್ ಬದಲಾವಣೆ ಉಪಯೋಗ

  • Zee Media Bureau
  • Mar 24, 2023, 11:28 AM IST

ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಗ್ಯಾಸ್ ಸಿಲಿಂಡರ್ ಇದ್ದೇ ಇರುತ್ತದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಗ್ಯಾಸ್ ಪೈಪ್ಲೈನ್ ಅನ್ನು ಸಹ ಬಳಸಲಾಗುತ್ತಿದೆ. ಆದರೂ LPG ಗ್ರಾಹಕರು ಒಂದು ಪ್ರಮುಖ ವಿಷಯವನ್ನು ತಿಳಿದುಕೊಂಡಿರಬೇಕು. ಇಲ್ಲದಿದ್ದರೆ ಭಾರೀ ನಷ್ಟವನ್ನು ಅನುಭವಿಸಬೇಕಾಗುತ್ತದೆ.

Trending News