ಭಾರತ ಕ್ರಿಕೆಟ್ ತಂಡಕ್ಕೆ ನೂತನ ಹೆಡ್‌ ಕೋಚ್ ಆಯ್ಕೆ

  • Zee Media Bureau
  • Jul 10, 2024, 02:56 PM IST

ರಾಹುಲ್ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ಬರೆದಿದೆ. ಇದೀಗ ಈ ಲೆಗಸಿಯನ್ನು ಮುಂದುವರಿಸಿ ಮತ್ತಷ್ಟು ಟ್ರೋಫಿ ಕೈವಶ ಮಾಡಲು ಟೀಂ ಇಂಡಿಯಾ ನೂತನ ಕೋಚ್ ಜವಾಬ್ದಾರಿ ಯಾರು ವಹಿಸಿಕೊಳ್ಳಲಿದ್ದಾರೆ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ. 

Trending News