ನಿಗದಿತ ದಿನಾಂಕದೊಳಗೆ ಪ್ಯಾನ್-ಆಧಾರ್ ಲಿಂಕ್ ಮಾಡದಿರುವವರ ಪ್ಯಾನ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ. ಇದ್ರಿಂದ ಅನಿವಾಸಿ ಭಾರತೀಯರು ಮತ್ತು ಭಾರತದ ಸಾಗರೋತ್ತರ ನಾಗರಿಕರು ತಮ್ಮ ಪ್ಯಾನ್ ಕಾರ್ಡ್ಗಳು ನಿಷ್ಕ್ರಿಯಗೊಳ್ಳುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸ್ಪಷ್ಟೀಕರಣವನ್ನು ನೀಡಿರುವ ಆದಾಯ ತೆರಿಗೆ ಇಲಾಖೆ ಗುಡ್ ನ್ಯೂಸ್ ಒಂದನ್ನು ನೀಡಿದೆ.