ಮಂಗಳೂರಿನಲ್ಲಿ ಸಿನಿ ಶೆಟ್ಟಿಗೆ ಅದ್ಧೂರಿ ಸ್ವಾಗತ

  • Zee Media Bureau
  • Jul 19, 2022, 03:28 PM IST

ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರಿಸಿದ ಬಳಿಕ ಸಿನಿ ಶೆಟ್ಟಿ ನಿನ್ನೆ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ರು. ತಮ್ಮ ತವರು ಜಿಲ್ಲೆ ಉಡುಪಿಗೆ ಆಗಮಿಸಿರುವ ಅವರು ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಹೆತ್ತವರೊಂದಿಗೆ ಆಗಮಿಸಿದ ಸಿನಿ ಶೆಟ್ಟಿಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯ್ತು. 

Trending News