ರಾಜ್ಯದ ಜನರಿಗೆ ಶೀಘ್ರದಲ್ಲೇ ಮತ್ತೊಂದು ಗುಡ್‌ನ್ಯೂಸ್

  • Zee Media Bureau
  • Sep 5, 2023, 11:46 PM IST

ಕ್ಯಾಬಿನೆಟ್‌ನಲ್ಲಿ ಗ್ರೀನ್‌ ಸಿಗ್ನಲ್‌ ಸಿಕ್ಕರೆ ಗೃಹ ಆರೋಗ್ಯ ಯೋಜನೆ ಜಾರಿಯಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಗೆ ಚಿಂತನೆ ನಡೆಸಲಾಗಿದೆ.

Trending News