ಗುಜರಾತ್‌ನಂತೆ ಕರ್ನಾಟಕದಲ್ಲೂ ಬಿಜೆಪಿಗೆ ಗೆಲುವು

  • Zee Media Bureau
  • Dec 10, 2022, 01:51 PM IST

ಗುಜರಾತ್‌ನ ಗೆಲುವು ಪ್ರಜಾಪ್ರಭುತ್ವದ ಗೆಲುವು.. ಜನರ ಗೆಲುವು.. ವಿಪಕ್ಷಕ್ಕೆ ಅಸ್ಥಿತ್ವವೇ ಇಲ್ಲದಂತೆ ಜನ ಬಿಜೆಪಿ ಬೆಂಬಲಿಸಿದ್ದಾರೆ. ಗುಜರಾತ್‌ನಂತೆ ಕರ್ನಾಟಕದಲ್ಲೂ ಬಿಜೆಪಿಗೆ ಗೆಲುವು ಸಾಧಿಸಲಿದೆ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿಕೆ ನೀಡಿದ್ದಾರೆ.

Trending News