ಹಿಂದೂ ಕಾರ್ಯಕರ್ತ ಮೃತ ಹರ್ಷನ ಕುಟುಂಬ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಸಚಿವ ಆರಗ ಜ್ಞಾನೇಂದ್ರ ನಡೆಗೆ ಹರ್ಷ ಸಹೋದರಿ ಅಶ್ವಿನಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ..