ಲೋಕಸಭಾ ಚುನಾವಣೆ: ಇಂದು ಎಚ್‌ಡಿ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ

  • Zee Media Bureau
  • Apr 4, 2024, 06:43 PM IST

ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಎಚ್‌ಡಿ‌ಕೆ 
ಇಂದು ಎಚ್‌ಡಿ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10:30ರ ಶುಭ ಗಳಿಗೆಯಲ್ಲಿ ನಾಮಪತ್ರ ಸಲ್ಲಿಕೆ
ಮಂಡ್ಯದ  ಡಿ‌ಸಿಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವ ಎಚ್‌ಡಿ‌ಕೆ 

Trending News