ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ಎಚ್‌ಡಿ‌ಕೆ 
ಇಂದು ಎಚ್‌ಡಿ ಕುಮಾರಸ್ವಾಮಿಯಿಂದ ನಾಮಪತ್ರ ಸಲ್ಲಿಕೆ
ಬೆಳಗ್ಗೆ 10:30ರ ಶುಭ ಗಳಿಗೆಯಲ್ಲಿ ನಾಮಪತ್ರ ಸಲ್ಲಿಕೆ
ಮಂಡ್ಯದ  ಡಿ‌ಸಿಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿರುವ ಎಚ್‌ಡಿ‌ಕೆ