ಪೆನ್ ಡ್ರೈವ್ ದಾಖಲೆಯನ್ನು ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ

  • Zee Media Bureau
  • Jul 6, 2023, 05:27 PM IST

ಪೆನ್ ಡ್ರೈವ್ ದಾಖಲೆಯನ್ನ ಸೂಕ್ತ ಸಮಯದಲ್ಲಿ ಬಿಡುಗಡೆ ಮಾಡುವೆ 
ಈ ಸರ್ಕಾರ ಏನು ಮಾತಾಡಬೇಕು ಎಲ್ಲವನ್ನೂ ಮಾತನಾಡಲಿ
ಹಿಟ್ ಅಂಡ್ ರನ್ ಅಂತಾರೆ, ಏನಾದರೂ ಹೇಳಿಕೊಳ್ಳಲಿ ಅಂತಾರೆ
ಮೈಸೂರಿನಲ್ಲಿ ಮತ್ತೆ ಕಾಂಗ್ರೆಸ್‌ ವಿರುದ್ಧ ಗುಡುಗಿದ ಹೆಚ್‌ಡಿಕೆ
ಹೀಗೆ ಮಾತನಾಡಲಿ, ಸಮಯಕ್ಕೆ ಸರಿಯಾಗಿ ಬಿಡುಗಡೆ ಮಾಡ್ತೀನಿ

Trending News