ಧಾರವಾಡ ತಾಲೂಕಿನಲ್ಲಿ ಆರೋಗ್ಯ ಇಲಾಖೆ ಕಾರ್ಯಗಾರ
ಮಳೆಗಾಲ ಶುರುವಾದ ಮೇಲಂತು ರೋಗಗಳು ಹೆಚ್ಚಾಗಿವೆ. ಧಾರವಾಡ ತಾಲೂಕಿನಲ್ಲಿ ಇದೀಗ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ತಾಲೂಕಿನಲ್ಲಿ ಸದ್ಯ 11 ಡೆಂಗಿ ಪ್ರಕರಣಗಳು ಕಂಡು ಬಂದಿದ್ದರೆ, ಅದರಲ್ಲಿ ಐದು ಪ್ರಕರಣಗಳು ಸಲಕಿನಕೊಪ್ಪ ಗ್ರಾಮದಲ್ಲಿ ಪತ್ತೆಯಾಗಿವೆ ಎಂಬುವುದು ವಿಶೇಷ.