ಬೆಂಗಳೂರಿನಲ್ಲಿ ಮಳೆ ಅವಾಂತರ ಜನ ಜೀವನ ಅಸ್ತವ್ಯಸ್ತ
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..