ಬೆಂಗಳೂರು ಸೇರಿ ಕರ್ನಾಟಕದ ಬಹುತೇಕ ಕಡೆ ಭಾರೀ ಮಳೆ ಮುನ್ಸೂಚನೆ

  • Zee Media Bureau
  • Nov 7, 2023, 04:23 PM IST

ನ. 13ರವರೆಗೂ ಮಳೆ, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ.. ಉ.ಕ, ದ.ಕ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಮುಂತಾದೆಡೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ.. ಬೆಳ್ತಂಗಡಿ, ಸುಳ್ಯ, ಕುಂದಾಪುರ, ಧರ್ಮಸ್ಥಳದಲ್ಲಿ ಅತ್ಯಧಿಕ ಮಳೆ..

Trending News