ಮಂಚನಬಲೆ ಅಂಡರ್ ಪಾಸ್ ಜಲಾವೃತ

  • Zee Media Bureau
  • Aug 30, 2022, 03:54 PM IST

ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ಅವಾಂತರ ಮುಂದುವರೆದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಚಿಕ್ಕಬಳ್ಳಾಪುರ ನಗರದ ಮಂಚನಬಲೆ ಅಂಡರ್ ಪಾಸ್ ಜಲಾವೃತವಾಗಿದೆ. 

Trending News