ಕರಾವಳಿ-ಉತ್ತರ ಒಳನಾಡಿನಲ್ಲಿ ಭಾರಿ ಮಳೆ: ಹಠಾತ್ ಪ್ರವಾಹ ಎಚ್ಚರಿಕೆ

  • Zee Media Bureau
  • Jul 26, 2023, 02:37 PM IST

ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಹಠಾತ್ ಪ್ರವಾಹ ಸಂಭವಿಸಬಹುದೆಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸಂಭವನೀಯ ಮಳೆ ಮತ್ತು ಪ್ರವಾಹ ಪರಿಸ್ಥಿತಿ ಎದುರಿಸಲು ರಾಜ್ಯ ಸರ್ಕಾರ ಸರ್ವಸನ್ನದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Trending News