ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ, ಶಾಲೆಗಳಿಗೆ ರಜೆ

  • Zee Media Bureau
  • Jul 8, 2022, 11:12 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹವಾಮಾನ ಇಲಾಖೆ ಕೂಡ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಇನ್ನೆರಡು ದಿನ  ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Trending News