ಕರಾವಳಿ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ

  • Zee Media Bureau
  • Jul 8, 2024, 12:50 PM IST

ಉತ್ತರಕನ್ನಡ ಜಿಲ್ಲೆಯ ಕರಾವಳಿ ಸೇರಿದಂತೆ ಘಟ್ಟದ  ಮೇಲಿನ ಪ್ರದೇಶದಲ್ಲಿ ಬಾರೀ ಮಳೆಯಾಗುತ್ತಿದೆ. ಜಿಲ್ಲೆಯ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಪ್ರಮುಖ ನದಿಗಳಾದ ಕಾಳಿ, ಗಂಗಾವಳಿ, ಅಘನಾಶಿನಿ, ಶರಾವತಿ ಉಕ್ಕಿ ಹರಿಯುತ್ತಿದೆ. 

Trending News