ಭಾರೀ ಮಳೆಗೆ ಮೈದುಂಬಿ ಹರಿಯುತ್ತಿರುವ ಹಳ್ಳ ಕೊಳ್ಳಗಳು

  • Zee Media Bureau
  • Sep 4, 2023, 04:50 PM IST

ಕಲಬುರಗಿ ಜಿಲ್ಲೆಯಲ್ಲಿ ನಿರಂತರವಾಗಿ ಅಬ್ಬರಿಸಿದ ವರುಣ. ಭಾರೀ ಮಳೆಗೆ ಮೈದುಂಬಿ ಹರಿಯುತ್ತಿರುವ ಹಳ್ಳ ಕೊಳ್ಳಗಳು. ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ಡ್ಯಾಂಗೆ ಹೆಚ್ಚಿದ ಒಳ ಹರಿವು.

Trending News