ರಾಜ್ಯದೆಲ್ಲೆಡೆ ಮುಂದಿನ ಮೂರು ದಿನ ಭಾರಿ ಮಳೆ. ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ. ಬೆಂಗಳೂರು, ಉಡುಪಿ, ರಾಯಚೂರು, ಯಾದಗಿರಿ, ಕಲಬುರಗಿ,  ವಿಜಯಪುರ, ಬೀದರ್, ಕೊಪ್ಪಳ ಸೇರಿ ದಕ್ಷಿಣ ಕನ್ನಡದಲ್ಲಿ ಮುಂದಿನ 3 ದಿನ ಮಳೆ.