ತಿಪಟೂರಿನಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರ

  • Zee Media Bureau
  • Sep 8, 2022, 04:26 PM IST

ಕಲ್ಪತರು ನಾಡು ತುಮಕೂರಿನಲ್ಲಿ ವರುಣನ ಅಬ್ಬರ ಕಡಿಮೆ ಆಗ್ತಾನೇ ಇಲ್ಲ. ಜಿಲ್ಲೆಯ ತಿಪಟೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ತುಂಬಿ ಹರಿದಿದೆ. ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆರಾಯ ತುಮಕೂರಿನ ತಿಪಟೂರಿನಲ್ಲಿ ಅಬ್ಬರಿಸಿ ಬೊಬ್ಬರಿದಿದ್ದಾನೆ.

Trending News