ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯ ಮುನ್ಸೂಚನೆ

  • Zee Media Bureau
  • Jun 26, 2023, 03:01 PM IST

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವರುಣ ಘರ್ಜನೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ ಕರಾವಳಿ ಜಿಲ್ಲೆಗಳಲ್ಲಿ ಜೂನ್ 30ರವರೆಗೆ ಭಾರಿ ಮಳೆ ಸಾಧ್ಯತೆ ಬೆಂಗಳೂರಲ್ಲಿ ಮುಂಜಾನೆಯಿಂದ ಮೋಡ ಕವಿದ ವಾತಾವರಣ

Trending News