ಅಕ್ಟೋಬರ್ 9ರವರೆಗೆ 12 ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್

  • Zee Media Bureau
  • Oct 7, 2024, 06:40 PM IST

ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರು ದಿನಗಳಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.

Trending News