ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ

  • Zee Media Bureau
  • May 25, 2023, 02:50 PM IST

ಚಿತ್ರದುರ್ಗದಲ್ಲಿ ಬಿರುಗಾಳಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದ್ದು ಇಡೀ ರಸ್ತೆಗಳು ಈಜು ಕೊಳಗಳಂತಾಗಿವೆ. ರಸ್ತೆಯ ಮೇಲೆ ಮರಗಳು ಬಿದ್ದಿದ್ದರಿಂದ ಟ್ರಾಫಿಕ್ ಜಾಮ್ ಆಗಿದ್ದು, ರಸ್ತೆ ದಾಟಲಾಗದೇ ವಾಹನ ಸವಾರರು ಪರದಾಡಿದರು

Trending News