ಮಂಡ್ಯದಲ್ಲಿ ಮುಂದುವರಿದ ಮಳೆ ಅಬ್ಬರ

  • Zee Media Bureau
  • Aug 27, 2022, 09:22 PM IST

ಸಕ್ಕರೆ ನಾಡಿನಲ್ಲಿ ಮಂಡ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಮುಂದುವರಿದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

Trending News