ಬೆಂಗಳೂರಲ್ಲಿ ಮತ್ತೆರಡು ದಿನ ಭಾರೀ ಮಳೆ ಮುನ್ಸೂಚನೆ

  • Zee Media Bureau
  • Aug 28, 2022, 10:00 AM IST

ಬೆಂಗಳೂರಿಗರನ್ನ ಬಿಟ್ಟೂ ಬಿಡದೆ ಕಾಡ್ತಿದ್ದಾನೆ ವರುಣ. ಮಳೆರಾಯನ ಆರ್ಭಟಕ್ಕೆ ನಲುಗಿದ ಬೆಂಗಳೂರು. ಜಯನಗರ, ಮೆಜೆಸ್ಟಿಕ್, ಎಂಜಿ ರಸ್ತೆ, ಶಿವಾಜಿನಗರ, ಬಿಟಿಎಂ ಲೇಔಟ್ ಸೇರಿದಂತೆ ನಗರದೆಲ್ಲೆಡೆ ವರುಣಾರ್ಭಟ. ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತು ಅವಾಂತರ

Trending News