ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ

  • Zee Media Bureau
  • Oct 21, 2024, 03:15 PM IST

ಹಾವೇರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ನಿನ್ನೆ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ ಹಿರೆಕೇರೂರು ತಾ. ಬಸರಿಹಳ್ಳಿ ಗ್ರಾಮ ಜಲಾವೃತ ಹತ್ತಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು ರಾತ್ರಿಯಿಡೀ ನೀರು ಹೊರಹಾಕಲು ಜನರ ಪರದಾಟ ನೀರು ನುಗ್ಗಿ ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆ ಹಾನಿ ಹಂದಿಗನೂರಲ್ಲಿ ಹಲವು ಮನೆಗಳಿಗೆ ನುಗ್ಗಿದ ನೀರು ರೈತರು ರಾಶಿ ಮಾಡಿದ್ದ ಕಣಕ್ಕೂ ನುಗ್ಗಿದ ನೀರು ನೀರು ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆ ಹಾನಿ

Trending News