ಡ್ರೈವಿಂಗ್ ಲೈಸೆನ್ಸ್ ಕುರಿತು ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು
Zee Media Bureau
Jul 21, 2022, 06:16 PM IST
ಟ್ರಾಫಿಕ್ ಅಥವಾ ಸಿವಿಲ್ ಪೊಲೀಸರು ಡ್ರೈವಿಂಗ್ ಲೈಸೆನ್ಸ್ ನೀಡುವುದಿಲ್ಲ, ಹಾಗಾಗಿ ಡ್ರೈವಿಂಗ್ ಲೈಸೆನ್ಸ್ ಅನ್ನು ಅಮಾನತು ಅಥವಾ ರದ್ದುಗೊಳಿಸುವ ಹಕ್ಕು ಸಹ ಅವರಿಗೆ ಇರುವುದಿಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಸ್ಪಷ್ಟಪಡಿಸಿದೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.