ಹಿಮಾಚಲ ಪ್ರದೇಶದಲ್ಲಿ ಕುದುರೆ ವ್ಯಾಪಾರದ ಭೀತಿ

  • Zee Media Bureau
  • Dec 9, 2022, 06:15 PM IST

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ಬಿಜೆಪಿಯಿಂದ ಕುದುರೆ ವ್ಯಾಪಾರದ ಭೀತಿ ಎದುರಾಗಿದೆ. ತನ್ನ ಶಾಸಕರನ್ನು ರಕ್ಷಿಸಿಕೊಳ್ಳೋದಕ್ಕಾಗಿ ತಂತ್ರ ಹೆಣೆದಿದೆ..  ಶಾಸಕರನ್ನು ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಮೂವರು ನಾಯಕರಿಗೆ ಜವಾಬ್ದಾರಿ ನೀಡಲಾಗಿದೆ.

Trending News