ಐತಿಹಾಸಿಕ ಭೀಷ್ಮ ಕೆರೆ ಒತ್ತುವರಿ ಸರ್ವೇ ಕಾರ್ಯ ಆರಂಭ

  • Zee Media Bureau
  • Aug 23, 2022, 06:30 PM IST

ಗದಗ ನಗರದ ಹೃದಯ ಭಾಗದಲ್ಲಿರುವ ಬೃಹತ್ ಐತಿಹಾಸಿಕ ಭೀಷ್ಮ ಕೆರೆ ಒತ್ತುವರಿ ಮಾಡಿಕೊಂಡು ಬೃಹತ್ ಕಟ್ಟಡಗಳನ್ನ ನಿರ್ಮಿಸಿದ್ದ ಪ್ರಭಾವಿ ಕುಳಗಳಿಗೆ ಈಗ ಢವಢವ ಶುರುವಾಗಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಒತ್ತುವರಿ ಸರ್ವೇ ಕಾರ್ಯ ಆರಂಭವಾಗಿದೆ.

Trending News