ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಸಿಎಂಗೆ ಎಚ್‌.ಕೆ.ಪಾಟೀಲ್‌ ಮನವಿ

  • Zee Media Bureau
  • Aug 8, 2022, 01:02 PM IST

ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಪರಿಹಾರ ಕೊಡೋದಕ್ಕೆ ರಾಜ್ಯ ಸರ್ಕಾರ ಮುಂದಾಗ್ತಿಲ್ಲ ಎಂದು ಶಾಸಕ ಎಚ್ ಕೆ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡ್ಬೇಕೆಂದು ಸಿಎಂಗೆ ಎಚ್‌.ಕೆ.ಪಾಟೀಲ್‌ ಮನವಿ ಮಾಡಿದ್ದಾರೆ. 

Trending News