ಬೆಳಗಾವಿಯಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ

  • Zee Media Bureau
  • Jul 25, 2024, 01:46 PM IST

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಖಾನಾಪುರ, ಬೈಲಹೊಂಗಲ, ಕಿತ್ತೂರು, ಚಿಕ್ಕೋಡಿ
ಬೆಳಗಾವಿ, ನಿಪ್ಪಾಣಿಯ ಶಾಲಾ-ಕಾಲೇಜುಗಳಿಗೆ ರಜೆ
ಪ್ರಾಥಮಿಕ-ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ

Trending News