ಟೈಲರ್‌ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ನಿಲ್ಲದ ಹೋರಾಟ

  • Zee Media Bureau
  • Jul 2, 2022, 09:31 PM IST

ಟೈಲರ್‌ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆ ಬಂದ್‌. ಶ್ರೀರಾಮಸೇನೆ, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಿಂದೂಪರ ಸಂಘಟನೆಗಳಿಂದ ಬಂದ್ ಗೆ ಕರೆ

Trending News