ಅಯೋಧ್ಯೆ ಶ್ರೀರಾಮನಿಗಿಂದು ಪ್ರಾಣಪ್ರತಿಷ್ಠಾಪನೆ

  • Zee Media Bureau
  • Jan 22, 2024, 11:04 AM IST

ಅಯೋಧೈಯಲ್ಲಿ ಭವ್ಯವಾದರಾಮಮಂದಿರ ಕಾಣುವ ಕೋಟ್ಯಂತರ ಭಕ್ತರ ನೂರಾರು ವರ್ಷಗಳ ತಪಸ್ಸು ಕೊನೆಗೂ ಫಲಕೊಡುವ ಸಮಯ ಸನ್ನಿಹಿತವಾಗಿದೆ. ಸುಪ್ರೀಂಕೋರ್ಟ್ ಅನು ಮತಿ ಮತ್ತು ಕೋಟ್ಯಂತರ ಭಾರತೀಯರ ತನು ಮನ ಧನದಿಂದ ನಿರ್ಮಾಣಗೊಂಡಿರುವ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಸೋಮವಾರ ವೈಭವೋಪೇತ ಸಮಾರಂಭದಲ್ಲಿ ಜರುಗಲಿದೆ.

Trending News