ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

  • Zee Media Bureau
  • Dec 13, 2022, 12:07 AM IST

ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗ್‌ನ್ನು ಹಿಂದಿರುಗಿಸಿ ಕೊಡುವ ಮೂಲಕ ಹುಬ್ಬಳ್ಳಿ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Trending News