ಉತ್ತರ ಕರ್ನಾಟಕದ ಸಂಜೀವಿನಿ ಕಿಮ್ಸ್ ಸಾಧನೆ

  • Zee Media Bureau
  • Mar 19, 2023, 11:04 AM IST

ಮೂತ್ರಪಿಂಡ ಕಸಿ ಮಾಡುವ ಮೂಲಕ ಸಾಕಷ್ಟು ಜನಮನ್ನಣೆ ಪಡೆಯುತ್ತಿರುವ ಕಿಮ್ಸ್ ಈಗ ಹೊಂದಾಣಿಕೆಯಾಗದ ರಕ್ತದ ಗುಂಪಿನ ಮೂತ್ರಪಿಂಡ ಕಸಿ ಮಾಡುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದೆ. ಈ ಕಾರ್ಯದಿಂದ ಕುಟುಂಬವೊಂದಕ್ಕೆ ಪುನರ್ ಜನ್ಮ ನೀಡಿದಂತಾಗಿದೆ.

Trending News