ಹುಬ್ಬಳ್ಳಿ ಗಲಭೆಯ ಮಾಸ್ಟರ್‌ ಮೈಂಡ್‌ ಅರೆಸ್ಟ್‌..!

  • Zee Media Bureau
  • Apr 21, 2022, 08:26 PM IST

ಹುಬ್ಬಳ್ಳಿ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾದ ವಾಸಿಂ ಪಠಾಣ್ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ವಾಸಿಂ ತಲೆಮರೆಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದ. ಈ ಬೆನ್ನಲ್ಲೇ ಪೊಲೀಸರು ವಾಸಿಂ ಪಠಾಣ್ನನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Trending News