ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹಬ್ಬದ ಸಂಭ್ರಮ

  • Zee Media Bureau
  • Sep 18, 2023, 05:30 PM IST

ಬೆಂಗಳೂರಿನಲ್ಲಿ ಮನೆಮಾಡಿದ ಗೌರಿ-ಗಣೇಶ ಹಬ್ಬದ ಸಂಭ್ರಮ. ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹಬ್ಬದ ಸಂಭ್ರಮ.. ಬೆಳ್ಳಗೆ 3 ಗಂಟೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ಆರಂಭ
 

Trending News