ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

  • Zee Media Bureau
  • Feb 7, 2023, 04:11 PM IST

ವಿಷಾಹಾರ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳೂರು ನರ್ಸಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.. ರಾತ್ರಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.. ನಗರದ ವಿವಿಧ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.

Trending News