ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಅಂತಿರೋ ರಾಮು

  • Zee Media Bureau
  • Dec 10, 2022, 10:33 AM IST

ಹಾವೇರಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ಜೋರಾಗಿದೆ. ರಾಮು ಮಳಗಿ ಟಿಕೆಟ್ ಆಕಾಂಕ್ಷಿಯಾಗಿದ್ದು ವಿಧಾನಸಭೆ ಕ್ಷೇತ್ರದ ತುಂಬೆಲ್ಲ ಪ್ರವಾಸ ಕೈಗೊಂಡಿದ್ದಾರೆ. ನಾನು ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳ್ತಿದ್ದಾರೆ. 
 

Trending News